ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಘಟ್ಟವನ್ನು ತಲುಪಿದ್ದಾರೆ. ಹಂತಕರ ಬೇಟೆಯನ್ನ ಚುರುಕುಗೊಳಿಸಿರೋ ಪೊಲೀಸರು ಮತ್ತಿಬ್ಬರನ್ನ ಅರೆಸ್ಟ್ ಮಾಡಿದ್ದಾರೆ. ಇತ್ತ ಹತ್ಯೆ ಬಳಿಕ ವಿಧಿಸಲಾಗಿದ್ದ ನಿರ್ಬಂಧಗಳನ್ನು ಕೊಂಚ ಸಡಿಲಿಕೆ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.
#publictv #praveennettaru