ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿಧಾನಸೌಧ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ತ್ರಿವರ್ಣ ಧ್ವಜದ ಬಣ್ಣದಲ್ಲಿ ಕಣ್ಮನ ಸೆಳೆಯುತ್ತಿದೆ. #azadikaamritmahotsav #vidhanasoudha #bengaluru