ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ನೀಡಿದ್ದ ಅಜಾನ್ ದಂಗಲ್ ಯುದ್ಧ ಮತ್ತೆ ಸದ್ದು ಮಾಡ್ತಿದೆ. ಮಸೀದಿಗಳ ಧ್ವನಿ ವರ್ಧಕಗಳ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅಜಾನ್ ವಿರುದ್ಧ ಹಿಂದೂ ಸಂಘಟನೆಗಳು ಹೋರಾಟಕ್ಕೆ ನಿರ್ಧರಿಸಿವೆ. ಮಸೀದಿ ಧ್ವನಿ ವರ್ಧಕ ವಿರುದ್ಧ ನಾಳೆ ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ಎಸ್‍ಪಿ ಕಚೇರಿಗಳ ಎದುರು ಪ್ರತಿಭಟನೆ ಮಾಡೋದಾಗಿ ಶ್ರೀರಾಮಸೇನೆ ಹೇಳಿದೆ.
#publictv #bigbulletin