ಬಳ್ಳಾರಿಯಲ್ಲಿ ತಪ್ಪಿದ ಭಾರೀ ಅನಾಹುತ | Bellary | Public TV
2022-08-24
1
ಬಳ್ಳಾರಿಯಲ್ಲಿ ಕೊಂಚದರಲ್ಲೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಜೀವಾಪಾಯದಿಂದ ಪಾರಾಗಿದ್ದಾರೆ. ಕೆಲವೇ ಕೆಲವು ನಿಮಿಷಗಳು ಅಲ್ಲಿ ವಿದ್ಯಾರ್ಥಿಗಳು ಇದ್ದಿದ್ರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು.. ಅರೆ ಏನಾಯ್ತು ಅಂತೀರಾ ಈ ಸ್ಟೋರಿ ನೋಡಿ
#publictv #bellary