#sudeepbirthday #kicchasudeep #kichchasudeep
Sand Artist Manas Kumar Wishing Happy Birthday To Kiccha Sudeep Through His Sand Art.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸುದೀಪ್ ಅದ್ದೂರಿ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಈ ವರ್ಷವೂ ಸರಳವಾಗಿ ಅಭಿಮಾನಿಗಳನ್ನು ಭೇಟಿ ಮಾಡಿ ಶುಭಾಶಯ ಸ್ವೀಕರಿಸಲಿದ್ದಾರೆ. ಇನ್ನು ಸುದೀಪ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಮರಳು ಶಿಲ್ಪದ ತವರೂರು ಒರಿಸ್ಸಾದ ಪುರಿ ಬೀಚ್‌ನಲ್ಲಿ ಸುದೀಪ್ ಅವರ ಮರಳು ಶಿಲ್ಪ ಅರಳಿದೆ.