ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹ ಭೀತಿ..! | Belagavi | Rain Effect | Public TV
2022-09-12 0
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ವೇದಗಂಗಾ, ಘಟಪ್ರಭಾ ಹಾಗೂ ಹೀರಣ್ಯಕೇಶಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಆ ಕುರಿತಾದ ಒಂದು ರಿಪೋರ್ಟ ಇಲ್ಲಿದೆ