#aniruddhajatkar #biggbosskannada #kicchasudeep #biggbossseason9
Actor Anirudh Jatkar Gives Clarity On Entry in Bigg Boss Season 9 Kannada.
ಬಿಗ್ ಬಾಸ್ ಕನ್ನಡ ಓಟಿಟಿ ಮೊದಲ ಸೀಸನ್ ಮುಗಿಯುತ್ತಾ ಬಂದಿದೆ. ಇನ್ನು ಬಿಗ್ ಬಾಸ್ ಸೀನಸ್ 9ರ ಪ್ರೋಮೋ ಕೂಡ ರಿಲೀಸ್ ಆಗಿ ಸದ್ದು ಆಗ್ತಿದೆ. ಈ ಬಾರಿ ಯಾರೆಲ್ಲಾ ದೊಡ್ಮನೆಯ ದೊಡ್ಡಾಟಕ್ಕೆ ಹೋಗುತ್ತಾರೆ ಅನ್ನುವ ಚರ್ಚೆ ಶುರುವಾಗಿದೆ. ಈ ಬಾರಿ ಬಿಗ್ ಬಾಸ್ ಶೋಗೆ ಹೋಗುವ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯಿಸಿದ್ದಾರೆ.