#mandyaravi
Magalu Janaki Kannada serial actor Mandya Ravi passed Away.
ಕನ್ನಡ ಕಿರುತೆರೆಯ ಚಿರಪರಿಚಿತ ನಟ ಮಂಡ್ಯ ರವಿ ಸಪ್ಟೆಂಬರ್14 ವಿಧಿವಶರಾಗಿದ್ದಾರೆ. ಕಳೆದ ಕೆಲದಿನಗಳಿಂದ ಲಿವರ್ಸಿರೋಸಿಸ್ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.