ನಾಯಕನಾಗಿ ರೋಹಿತ್ ಶರ್ಮಾ ರಿಷಭ್ ಪಂತ್ ವಿಷಯದಲ್ಲಿ ಅಂತಹದೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ. ಈ ಮೂಲಕ ಹೊಸ ಆರಂಭಿಕರನ್ನು ಸಿದ್ಧಗೊಳಿಸಬೇಕೆಂದು ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ
As captain, Rohit Sharma has to take such an important decision regarding Rishabh Pant. Wasim Zafar is of the opinion that new starters should be prepared by this