Maruti Suzuki Grand Vitara review in Kannada by Punith Bharadwaj | ಮಾರುತಿ ಸುಜುಕಿ ಹೊಸ ಗ್ರ್ಯಾಂಡ್ ವಿಟಾರಾ ಮಾದರಿಯು ಬಿ ಸೆಗ್ಮೆಂಟ್ ಎಸ್‌ಯುವಿ ವಿಭಾಗಕ್ಕೆ ಪ್ರವೇಶಿಸುತ್ತಿದ್ದು, ಹೊಸ ಕಾರು ಆಲ್‌ವ್ಹೀಲ್ ಡ್ರೈವ್ ಸಿಸ್ಟಂ ಸೇರಿದಂತೆ ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ. ಹೊಸ ಕಾರು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ 6 ವೆರಿಯೆಂಟ್‌ಗಳನ್ನು ಹೊಂದಿದ್ದು, 9 ಬಣ್ಣಗಳ ಆಯ್ಕೆ ಹೊಂದಿದೆ. ಹೊಸ ಕಾರು ಶೀಘ್ರದಲ್ಲಿಯೇ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಉದಯಪುರದಲ್ಲಿ ಕಂಪನಿಯು ಹೊಸ ಕಾರಿನ ಕಾರ್ಯಕ್ಷಮತೆ ಕುರಿತಾಗಿ ಫಸ್ಟ್ ಡ್ರೈವ್ ಆಯೋಜಿಸಿತ್ತು. ಹಾಗಾದರೆ ಹೊಸ ಕಾರಿನಲ್ಲಿ ಹೈಬ್ರಿಡ್ ಎಂಜಿನ್ ಜೊತೆ ಇನ್ನು ಯಾವೆಲ್ಲಾ ವಿಶೇಷತೆಗಳಿವೆ ಎಂಬುವುದನ್ನು ಈ ರಿವ್ಯೂ ವಿಡಿಯೋದಲ್ಲಿ ವೀಕ್ಷಿಸಿ.
#MarutiSuzukiGrandVitara #MarutiSuzukiGrandVitaraReview #GrandVitaraHybird #GrandVitara #GrandVitaraHybridSUV #GrandVitararMileage #GrandVitaraDesign #GrandVitaraFeatures #GrandVitaraAWD #GrandVitaraOffroad