#HardikPandya #ViratKohliDance #ViratKohliViralVideos
Hardik Pandya posted a video of him dancing alongside Virat Kohli ahead of the side's first T20I against Australia in Mohali.
ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮೊದಲು, ಹಾರ್ದಿಕ್ ಪಾಂಡ್ಯ ತಮ್ಮ ಇನ್‌ಸ್ಟಾಗ್ರಾಮ್ ಅಕೌಟ್ನಲ್ಲಿ ವಿರಾಟ್ ಕೊಹ್ಲಿಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದು, ಇದರಲ್ಲಿ ಈ ಇಬ್ಬರು ಶಕ ಬೂಮ್ ಹಾಡಿಗೆ ನೃತ್ಯ ಮಾಡುತ್ತಿದ್ದಾರೆ