#HDdevegowda #JDSLeaders #BSYediyurappa #Siddaramaiah
Ex-Prime Minister HD Deve gowda sends message to JDS Activists over his health.
ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.