Puneeth Rajkumar | ಫಲ ಪುಷ್ಪ ಪ್ರದರ್ಶನ ಯಶಸ್ವಿಗೆ ಕಾರಣ ಅಪ್ಪು | Oneindia Kannada

2022-09-29 909

ಅಭಿಮಾನಿಗಳ ಆರಾಧ್ಯದೈವ, ಕೋಟಿ ಹೃದಯಗಳ ಒಡೆಯ, ನಗುವಿನ ಪರಮಾತ್ಮ, ಕನ್ನಡದ ಕಂದ, ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್. ಈ ಹೆಸರು ಕೇಳಿದ್ದೇನೆ ರೋಮಾಂಚನವಾಗುತ್ತೆ. ಇನ್ನು ಮೈಸೂರಿನ ಯುವ ದಸರಾ ದಲ್ಲಿ ಫಲ ಪುಷ್ಪ ಪ್ರದರ್ಶನ ಯಶಸ್ವಿಯಾಗಿ ಜರುಗುತ್ತಿದೆ.

Yuva Dasara 2022.Flower show organizer Nanjappa speaks about Puneeth Rajkumar