#mysoredasara2022 #JambuSavari #mysoreeliphantstory
ಕೃಷ್ಣದೇವರಾಯ ಒಡೆಯರ್ ಕಾಲದಲ್ಲಿ ಪಿರಿಯಾಪಟ್ಟಣದ ಬೆಟ್ಟದಪುರದ ಬಳಿ ಸೆರೆಸಿಕ್ಕ ಜಯಮಾರ್ತಾಂಡ ಆನೆ ಮೈಸೂರು ದಸರಾದಲ್ಲಿ ಮೊದಲ ಬಾರಿ ಅಂಬಾರಿಯನ್ನು ಹೊತ್ತಿತ್ತು. ಒಡೆಯರ್ ಕಾಲದಲ್ಲಿ ಆರಂಭವಾದ ವಿಜಯದಶಮಿಯಿಂದ ಅಂದಾಜು 45 ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು ಹೊತ್ತ ಹಿನ್ನೆಲೆಯಲ್ಲಿ ಮಹಾರಾಜರ ಪ್ರೀತಿಗೆ ಪಾತ್ರವಾಗಿತ್ತು
During the reign of Krishnadevaraya Wodeyar, Jayamarthanda, an elephant found near Bettapuram in Piriyapatnam, carried Ambari for the first time during Mysore Dussehra. From Vijayadashami beginning during the Wodeyar era, it was the love of the Maharajas for carrying the golden Ambar for approximately 45 years.