-South African batter David Miller's daughter died. David Miller has shared on their Instagram account about this itself,bt after fact check here is the information
ದಕ್ಷಿಣ ಆಫ್ರಿಕಾದ ಬ್ಯಾಟರ್ ಡೇವಿಡ್ ಮಿಲ್ಲರ್ ಪುತ್ರಿ ನಿಧನರಾಗಿದ್ದಾರೆ. ಈ ಬಗ್ಗೆ ಸ್ವತಃ ಡೇವಿಡ್ ಮಿಲ್ಲರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಆದರೆ ಅದು ಸತ್ಯ ಅಲ್ಲ ಅನ್ನೋದು ಗೊತ್ತಾಗಿದೆ