#BangaloreRain #HeavyraininBangalore #waterlogginginBangalore
ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮತ್ತು ಗುರುವಾರ ನಸುಕಿನಲ್ಲಿ ವಿವಿಧೆಡೆ ಭಾರಿ ಮಳೆಯಾಗಿದ್ದು ರಸ್ತೆಗಳ ಮೇಲೆ ನೀರು ಹರಿಯಿತು. ವೇಗವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ಗಳನ್ನು ಹಿಡಿಯಲು ಮಾಲೀಕರು ಹರಸಾಹಸಪಟ್ಟರು.
rains battered Bengaluru city on Wednesday, with downpours resulting in waterlogging in several parts of the city.