#rishisunak #pmmodi #britainprimeminister #ukpm #britainpolitics #conservativeparty
PM Modi, Kumaraswamy, Bommai congratulates Britain PM Rishi Sunak
ಭಾರತದ ಅಳಿಯನಿಗೆ ಬ್ರಿಟನ್ ಪ್ರಧಾನಿ ಪಟ್ಟ ಒಲಿದಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಎಚ್ ಡಿ ಕುಮಾರಸ್ವಾಮಿ ಅಭಿನಂದನೆಗಳನ್ನು ತಿಳಿಸಿದ್ದಾರೆ.