Kantara | KGF ಬಳಿಕ ಒಂದೇ ಥಿಯೇಟರ್ ನಲ್ಲಿ ಕೋಟಿ ಗಳಿಸಿದ್ದು ಕಾಂತಾರ | Rishab Shetty *Sandalwood

2022-10-27 25,126

#kantara #rishabshetty #sapthamigowda #kgf2 #kgf #yash

Rishab Shetty starrer Kantara crossed 100k ticket sale and 1 cr collection in Veeresh Cinemas.

ಕಾಂತಾರ, ಸದ್ಯ ಭಾರತದಾದ್ಯಂತ ಹೆಚ್ಚಾಗಿ ಕೇಳಿ ಬರುತ್ತಿರುವ ಚಿತ್ರದ ಹೆಸರು. ಮೊದಲಿಗೆ ಕನ್ನಡದಲ್ಲಿ ಬಿಡುಗಡೆಯಾಗಿ ಅಬ್ಬರಿಸಿದ ಕಾಂತಾರ ಸಿನಿಮಾ ಈಗ ತೆಲುಗು ಹಾಗೂ ಹಿಂದಿಯಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಾಮಾನ್ಯ ಸಿನಿ ಪ್ರೇಕ್ಷಕರು ಮಾತ್ರವಲ್ಲದೇ ಪರಭಾಷೆಯ ಸೆಲೆಬ್ರಿಟಿಗಳು ಸಹ ಕಾಂತಾರ ಚಿತ್ರವನ್ನು ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸಿ ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಗೆ ಫಿದಾ ಆಗಿಬಿಟ್ಟಿದ್ದಾರೆ.