ನಯನಾ ಮೋಟಮ್ಮ ಅವರಿಗೆ ಟಿಕೆಟ್ ನೀಡಲು ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಮುಗ್ಗಲಮಕ್ಕಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದಾರೆ.
Locals are opposing to give tickets to Nayana Motamma. Congress leaders held a meeting in Muggalamakki village and took a decision in this regard. .
#mudigerepolitics #congressparty #NayanaMottamma #AssemblyElection