Praveen Nettaru: ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿಗಾಗಿ ಒಟ್ಟು ₹ 14 ಲಕ್ಷ

2022-11-02 2,492

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ನಿರಂತರ ಹುಡುಕಾಟ ನಡೆಯುತ್ತಿದೆ. ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ. A continuous search is on to trace the absconding accused. A cash reward has been announced for those who provide information about the accused.