#rajinikanth #puneethrajkumar #drrajkumar #karnatakarathna #ashwinipuneethrajkumar
Rajinikanth Speech About Puneeth Rajkumar In Karnataka Ratna Award Function
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕನ್ನಡ ರಾಜ್ಯೋತ್ಸವದಂದೇ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.