Gujarat Oath Taking Ceremony: ಈ ಸಮಾರಂಭದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾಗವಹಿಸಲಿದ್ದಾರೆ.

2022-12-08 3,882

#GujaratOathTakingCeremony #BhupendraPatel #GujaratCM2022

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಡಿ. 12ರಂದು 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ..Gujarat Chief Minister Bhupendra Patel d. He will take oath as the Chief Minister of the state for the second time on 12th. Prime Minister Narendra Modi and Home Minister Amit Shah will attend the event