ಒಂದು ಪೈಸೆ ಲಂಚ ತೆಗೆದುಕೊಂಡಿದ್ದರೆ ತೋರಿಸಿ, ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುವೆ | *Politics

2023-01-23 2

#Siddaramaiah #PrajaDhwaniYatre #Kolar #OneIndiakannada
ನನ್ನ ಅವಧಿಯಲ್ಲಿ ಒಂದು ಪೈಸೆ ಲಂಚ ಸ್ವೀಕರಿಸಿದ್ದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಂಡು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು..Former CM Siddaramaiah challenged that if it is shown that I have accepted a single paisa bribe during my tenure, I will retire from politics and accept monasticism