Days after Anant Ambani and Radhika Merchant formally got engaged last week amidst family and friends.
ತಿರುಪತಿ ದೇವಸ್ಥಾನಕ್ಕೆ ರಿಲಾಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಶುಕ್ರವಾರ ಭೇಟಿ ನೀಡಿದ್ದರು. ಅವರ ಜೊತೆಗೆ ಕಿರಿಯ ಪುತ್ರ ಅನಂತ್ ಅಂಬಾನಿಯವರ ಭಾವಿ ಪತ್ನಿ ರಾಧಿಕಾ ಮರ್ಚಂಟ್ ಕೂಡಾ ಇದ್ದರು.
#AnanthAmbani #RadhikaMarchant #TirupatiTemple #Tirumala #MukheshAmbani #AmbaniFamily #AnanthAmbaniengagement #AmbaniFamilyinTirupati