Pakistan Petrol Price: ದಿವಾಳಿಯಾದ ಪಾಕಿಸ್ತಾನಕ್ಕೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಶಾಕ್

2023-01-30 1,018

#PakistanPetrolPrice #Pakcrisis #paksituation#
ಪಾಕಿಸ್ತಾನದಲ್ಲಿ ಉದ್ಭವವಾಗಿರುವ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಸರ್ಕಾರ ಜನರ ಮೇಲೆ ಮತ್ತೊಂದು ಬರೆ ಎಳೆದಿದೆ. ಈಗಾಗಲೇ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತೆ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ.....A year before the Lok Sabha elections, the Bharat Jodo Yatra has received a good response from most quarters. Wherever the padayatra goes, hundreds and thousands of people gather.

Videos similaires