Hero Xoom 110 Frist Ride Review In KANNADA by Abhishek Mohandas | ಕೆಲವು ದಿನಗಳ ಹಿಂದೆ ಭಾರತದ ಪ್ರಸಿದ್ಧ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯಾದ ಹೀರೋ, 110 ಸಿಸಿಯ ಜೂಮ್ ಎಂಬ ಸ್ಕೂಟರ್ ಒಂದನ್ನು ಬಿಡುಗಡೆ ಮಾಡಿದೆ. ಈ ವಿಡಿಯೋದಲ್ಲಿ ಅದರ ಕುರಿತಾಗಿನ ಸಂಪೂರ್ಣ ಮಾಹಿತಿಯಿದ್ದು, ವಿಡಿಯೋವನ್ನು ಕೊನೆಯವರೆಗೂ ನೋಡಿ.