MP Tejaswi Surya said that there has been unprecedented development in the last 5 years.
ಎಲ್ಲೆಲ್ಲಿ ಡಬಲ್ ಎಂಜಿನ್ ಸರ್ಕಾರ ಇದೆಯೋ ಅಲ್ಲೆಲ್ಲಾ ಅಭಿವೃದ್ಧಿ ಆಗಿದೆ. ಬೇರೆ ಸರ್ಕಾರಗಳಿರುವ ರಾಜ್ಯದಲ್ಲಿ ಕೇಂದ್ರದ ಯೋಜನೆಗಳು ತಲುಪಿಲ್ಲ. ಹಿಂದೆಂದೂ ಆಗದ ಅಭಿವೃದ್ಧಿ ಕಳೆದ 5 ವರ್ಷಗಳಲ್ಲಿ ಆಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
#TejasviSurya #MandyaBJP #BYRaghavendra #BSYediyurappa, #CMBommai #PMModi #VandeBharathTrain #BJPGovt #DoubleEngineGovt #MandyaJDS #MandyaCongress