ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಇದೇ ವೇಳೆ ರೈತರೊಬ್ಬರು ಪ್ರಧಾನಿ ಮೋದಿಯನ್ನು ಹೊಗಳಿ, ಮೋದಿ ಭಾವಚಿತ್ರಕ್ಕೆ ಮುತ್ತು ಕೊಡಿತ್ತಿರುವ ವಿಡಿಯೋ ವೈರಲ್ ಆಗಿದೆ.
#PMModi #KarnatakaFarmer, #FarmerkisstoModi #Farmerscheme #Modifans #BJP #Modiscreams #modipopularity
~PR.28~