ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೇಶದ ಬಗ್ಗೆ ಅಥವಾ ದೇಶದ ನೀತಿಗಳ ಬಗ್ಗೆ ಏನೂ ತಿಳಿದಿಲ್ಲ. ಅವರು ತಮ್ಮ ಪಕ್ಷಕ್ಕೆ ರಾಹು ಆಗಿದ್ದಾರೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರಾಹುಲ್ ಗಾಂಧಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ.
#ShivrajSinghChouhan #RahulGandhi #Rahu, #MadhyaPradeshCM #Congress #RahulGandhiStatement #RahulGandhiControversy
~HT.162~PR.28~ED.34~