ನರೇಂದ್ರ ಮೋದಿ ವಿರುದ್ದ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಇಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದು, ಅವರೊಂದಿಗೆ ಕಾಂಗ್ರೆಸ್ ನಾಯಕರ ದಂಡು ಕೂಡಾ ಸೂರತ್ ಗೆ ಹೋಗಿದ್ದು ಇದನ್ನ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ.
#Congress #BJP #CentralGovernment #RahulGandhi #Narendramodi #KirenRijiju #Appeal
~HT.162~ED.31~PR.160~