Donald Trump Arrested: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ
2023-04-05
814
#DonaldTrumpArrested #DonaldTrump #Oneindiakannada
ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್ ಪ್ರಕರಣದ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ..
~PR.30~ED.34~HT.36~