ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ. ಖರ್ಗೆ, ನಾನು, ಸಿದ್ದರಾಮಯ್ಯ ಎಲ್ಲರೂ ಪಕ್ಷ ಹೇಳಿದಂತೆ ಕೇಳಬೇಕು. ಕಾಂಗ್ರೆಸ್ ಏನನ್ನು ಹೇಳುತ್ತದೆ ಅದನ್ನು ಎಲ್ಲರೂ ಕೇಳಬೇಕು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ: ಡಿ.ಕೆ.ಶಿವಕುಮಾರ್ .
#DKShivkumar #MallikarjunKharge #Siddaramaiah #RahulGandhi #Congress
~HT.36~PR.30~ED.34~