ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆಗೆ ಎರಡನೇ ಸ್ಥಾನ, ಕೊಡಗು ಜಿಲ್ಲೆಗೆ ಮೂರನೇ ಸ್ಥಾನ, ಉತ್ತರ ಕನ್ನಡ ಜಿಲ್ಲೆಗೆ ನಾಲ್ಕನೇ ಸ್ಥಾನ, ಯಾದಗಿರಿಗೆ ಕೊನೆ ಸ್ಥಾನ ಸಿಕ್ಕಿದೆ.
The second PUC result was announced today and Dakshina Kannada got first position. Udupi district got second place, Kodagu district got third place, Uttara Kannada district got fourth place, Yadgiri got the last place.
#Result #Election #DakshinaKannada #PUCResult #Alvas #Commerce #Students
~HT.162~PR.160~ED.31~