Karnataka Election 2023: ನಮಗೆ ದೇವೇಗೌಡ, ಕುಮಾರಣ್ಣನೇ ಸಾಕು, ಇನ್ಯಾರು ಬೇಡ ಎಂದ ಎಚ್.ಡಿ.ರೇವಣ್ಣ

2023-04-24 1,613

ಅಮೇರಿಕಾ ಪ್ರೆಸಿಡೆಂಟ್, ರಷ್ಯಾ ಅಧ್ಯಕ್ಷರನ್ನೂ ಕರೆದುಕೊಂಡು ಬರಲಿ, ನಮಗೆ ದೇವೇಗೌಡ, ಕುಮಾರಣ್ಣನೇ ಸಾಕು ಇನ್ಯಾರು ಬೇಡ ಎಂದು ಬೇಲೂರಿನಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಟಾಂಗ್ ಕೊಟ್ಟಿದ್ದಾರೆ.
#KarnatakaElection2023 #Revanna#AmithShaa #Kumarswamy #DeveGowda #BJP #JDS