ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸಲು ಕಾಂಗ್ರೆಸ್ ರಣತಂತ್ರ ರೂಪಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ತಲಾ ಹತ್ತು ದಿನ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.
#KarnatakaElection2023 #PriyankaGandhi#RahulGandhi #MallikarjunKharge #Congress#KPCC
~HT.162~PR.30~ED.34~