ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಲೇ ಮೋದಿಯವರ ಬಳಿ ಕ್ಷಮೆ ಕೇಳಬೇಕು. ಮಾಧ್ಯಮಗಳಲ್ಲಿ ಬ್ರೇಕಿಂಗ್ ನ್ಯೂಸ್‌ಬರೋಕಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ವಾಗ್ದಾಳಿ ಮಾಡಿದ್ದಾರೆ.AICC president Mallikarjuna Kharge should immediately apologize to Modi. Shobha Karandlaje, State BJP Election In-Charge Committee Convenor, has attacked the Congress party saying that they are making statements in the media for breaking news.
#KarnatakaElection2023 #BJP #Congress #NarendraModi #AICC #ShobhaKarandlaje #MallikarjunKharge
~HT.162~ED.34~PR.160~