Karnataka Election 2023: ಚುನಾವಣಾ ಪ್ರಚಾರಕ್ಕೆ ಬಂದಾಗ ಪ್ರಶ್ನಿಸಿದ ಮಹಿಳೆ ಮೇಲೆ ಪ್ರೀತಂಗೌಡ ಬೆಂಬಲಿಗನಿಂದ ಹಲ್ಲೆ

2023-05-04 928

ಚುನಾವಣಾ ಪ್ರಚಾರಕ್ಕೆ ಬಂದಾಗ, ಪ್ರಶ್ನೆ ಮಾಡಿದ ಮಹಿಳೆ ಮೇಲೆಯೇ ಹಲ್ಲೆ ಮಾಡಿದ ಆರೋಪ ಹೊಸಕೊಪ್ಪಲು ಬಡಾವಣೆಯ ಗಾಂಧಿನಗರದಲ್ಲಿ ಕೇಳಿಬಂದಿದೆ
#KarnatakaElection2023 #PreethamGowda #Hassan #BJP#JDS
~HT.36~PR.30~ED.34~