ಸರ್ಕಾರ ರಚನೆಗೆ ತಂತ್ರಗಳನ್ನು ಹೆಣೆಯಲು ಶರು ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆದಿಯಾಗಿ ಹಲವು ನಾಯಕರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
#BSYediyurappa #BJPLeaders #CMBommai #Karnatakaexitpoll #Karnatakaelection2023 #Karnatakaelectionresults2023 #OperationKamala #OperationHastha, #JDS