Karnataka Elections 2023: CM DK Shivakumar ಕ್ಯಾಂಡಿಡೇಟ್ ಅಲ್ವಾ ಹಾಗಿದ್ರೆ!

2023-05-13 258

ಸಿಎಂ ಆಯ್ಕೆಯ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಫಲಿತಾಂಶದ ಬಳಿಕ ಎಲ್ಲಾ ನಿರ್ಧಾರ ಮಾಡೋಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.Nothing will be said about the CM's choice right now. AICC president Mallikarjuna Kharge said that let's take all decisions after the results. Much awaited day for Karnataka is here. Here are some of the interesting updates of Results of Karnataka
ಕರ್ನಾಟಕದ ಭವಿಷ್ಯ ಇಂದು ನಿರ್ಧಾರವಾಗಲಿದ್ದು. ಮತ ಎಣಿಕೆ ದಿನದಂದು ನಡೆದ ಕೆಲವು ಸ್ವಾರಸ್ಯಕರ ಘಟನೆಗಳ ಅಪ್ಡೇಟ್ಸ್ ಇಲ್ಲಿದೆ.

#KarnatakaElections2023 #KarnatakaElectionsWithOI #CountingDay #KarnatakaElectionResults #KarnatakaElectionResults2023 #MalliKarjunKharge #BJP #Congress #DkShivaKumar

~HT.188~PR.160~ED.158~