ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮುನ್ನಡೆಯಲ್ಲಿದ್ದಾರೆ.ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಮುನ್ನಡೆ ಸಾಧಿಸಿದ್ದಾರೆ.
Former CM HD Kumaraswamy is leading in the assembly constituency. JDS leader, former CM HD Kumaraswamy contested from Channapatna assembly constituency and has won the lead.
Desc: Much awaited day for Karnataka is here. Here are some of the interesting updates of Results of Karnataka
ಕರ್ನಾಟಕದ ಭವಿಷ್ಯ ಇಂದು ನಿರ್ಧಾರವಾಗಲಿದ್ದು. ಮತ ಎಣಿಕೆ ದಿನದಂದು ನಡೆದ ಕೆಲವು ಸ್ವಾರಸ್ಯಕರ ಘಟನೆಗಳ ಅಪ್ಡೇಟ್ಸ್ ಇಲ್ಲಿದೆ.
#KarnatakaElections2023 #KarnatakaElectionsWithOI #CountingDay #KarnatakaElectionResults #KarnatakaElectionResults2023 #Siddaramaiah #DrYathindra #BJP #Congress
~HT.188~PR.160~ED.35~