ಜೀವದ ಹಂಗು ತೊರೆದು ಜನಸೇವೆ ಮಾಡಿದ್ದಕ್ಕೆ ಸಿಕ್ಕ ಪ್ರತಿಫಲ ಇದು: ಅಭಿಮಾನಿಗಳ ಜೊತೆ ಸೇರಿ ಕಣ್ಣೀರಿಟ್ಟ ರೇಣುಕಾಚಾರ್ಯ

2023-05-15 1,536

ಅಭಿವೃದ್ಧಿ ಕೆಲಸ, ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದರೂ ಜನರು ಸೋಲಿಸಿದರು. ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ರಾಜಕೀಯ ನಿವೃತ್ತಿ ಪಡೆದು, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ" ಎಂದರು.

#Renukacharya #Honnali
#KarnatakaElections2023 #KarnatakaElectionsWithOI #CountingDay
#JagadheeshShettar #JDS
#BJP #Congress  #FullMejority #VSomanna #JCMadhuswamy #DrKSudhakar #Siddaramaiah #DKS #PMModi
~HT.36~PR.28~ED.32~