ಈ ಬಾರಿಯ ಚುನಾವಣೆಯಲ್ಲಿನ ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂಪೂರ್ಣ ಹೊಣೆ ಹೊತ್ತುಕೊಂಡಿದ್ದರು. ಚುನಾವಣೆಯಲ್ಲಿ ಬಿಜೆಪಿ ಮುಖಾಡೆ ಮಲಗಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಲ್ಲಿರುವ ಕಟೀಲ್‌ರನ್ನು ಬದಲಾಯಿಸುವ ಸಾಧ್ಯತೆ ಎದ್ದು ಕಾಣುತ್ತಿದೆ.
#NaleenKumarKatil #BJPStatePresident #BLSanthosh #Karnatakaelection2023 #Karnatakaelectionresults2023 #BJPFailure #Congressvictory #BJPcontroversy
~PR.28~HT.36~ED.35~