Congress guarantees Are Fake? Congress ಗ್ಯಾರಂಟಿ ಕೊಟ್ಟಿದೆ!! ನಾವು ಕರೆಂಟ್ ಬಿಲ್ ಕಟ್ಟಲ್ಲ!! |

2023-05-16 210

#KarnatakaElections2023 #KarnatakaElectionsWithOI #CountingDay #KarnatakaElectionResults #KarnatakaElectionResults2023 #DKShivaKumar #Siddaramaiah #DkShivakuMarBirthDay #NextCM #CM #MalliKarjunaKharge #ShangrilaHotel #BJP #NarendraModi #BasavarajaBommai #CongressManifesto #JagadeeshShetter #ChandanGowda #BhavaniRevanna #PrajwalRevanna #PraveenSood #CBI

ಚುನಾವಣೆಯಲ್ಲಿ ಗೆಲ್ಲುವ ಮುನ್ನ 5 ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ , ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ವರಸೆ ಬದಲಾಯಿಸಿದೆ. ಕಾಂಗ್ರೆಸ್ ಗ್ಯಾರೆಂಟಿಗಳಿಗೆ ಷರತ್ತು ವಿಧಿಸುವುದಾಗಿ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಹಿಂದೆ ಷರತ್ತಿನ ಬಗ್ಗೆ ತಿಳಿಸದೇ ಎಲ್ಲರಿಗೂ ಉಚಿತ ಎಂದು ಕಾಂಗ್ರೆಸ್ ಹೇಳಿತ್ತು.The Congress, which had announced 5 free guarantees before winning the elections, has changed its stance after coming to power. G. will impose conditions on Congress guarantees. Parameshwar said. Earlier, Congress had said that it was free for all without informing about the condition.

~PR.160~ED.32~HT.188~