ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಮತ್ತೊಂದು ಅಖಾಡಕ್ಕೆ ಅಣಿ ಮಾಡಲು ಚಿಂತನೆ ನಡೆಸಿದೆ. ಹೀಗಾಗಿ ಅವರಿಗೆ ಮಹತ್ವದ ಹುದ್ದೆ ನೀಡುವ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳು ನಡೆದಿವೆ.
#KarnatakaElection2023 #JagadishShettar #KarnatakaNextCM #Siddaramaiah #DKshi#Congress
~HT.188~PR.30~ED.32~