ಕಾಂಗ್ರೆಸ್ ಗೆಲ್ಲಿಸಿದ ಕರ್ನಾಟಕ ಜನತೆಗೆ ವಿಡಿಯೋ ಮೂಲಕ ಧನ್ಯವಾದ ಸಲ್ಲಿಸಿದ ಸೋನಿಯಾ ಗಾಂಧಿ

2023-05-21 3,055

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿ ವೀಡಿಯೋ ಸಂದೇಶ ಕಳುಹಿಸಿದ್ದಾರೆ.

#SiddaramaiahCM #KarnatakaCM
#Zameerahmedkhan
#Siddaramaiahoath #Kanteeravastadium, #Rajabhavan #Vidhanasoudha #DKShivakumar
~HT.36~PR.28~ED.31~