Will ban Bajrang Dal, BJPಗೆ ಒಪ್ಪಿಕೊಳ್ಳೋದಕ್ಕಾಗದೇ ಇದ್ರೆ ಪಾಕಿಸ್ತಾನಕ್ಕೆ ಹೋಗ್ಬಹುದು ಎಂದ Priyank Kharge

2023-05-24 1,479

ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

#PriyankKharge #RSS #Bajarangadal #BJPBill #BJPleader #Congressgovernment #Karnatakacongress #congressrules #BJPfailure,
~HT.188~ED.31~PR.28~