Old Actor Sridhar: ಹಿರಿಯ ನಟಿ ಲೀಲಾವತಿ ಈಗ ಹೇಗಿದ್ದಾರೆ ಏನಿದು ಮನೆಯಲ್ಲಿ ಸಂಭ್ರಮ

2023-05-31 13

#oldActorSridhar #Leelavathi #Leelavathifamily #Leelavathison #Leelavathiage #Leelavathioldactress ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ ಮಾಡುವ ಕಾರ್ಯಕ್ರಮ ಇಂದು ನೆರವೇರಿತು.
~HT.188~ED.35~PR.35~