"ಯಾವುದೇ ಕಾರಣಕ್ಕೂ ಅನೈತಿಕ ಪೊಲೀಸ್ ಗಿರಿಗೆ ಅವಕಾಶ ಕೊಡಲ್ಲ.."► "ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ 'ಆ್ಯಂಟಿ ಕಮ್ಯುನಲ್ ವಿಂಗ್' ತರ್ತೇವೆ.."►►ಮಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ#drgparameshwar #mangaluru #varthabharati #homeminister