ತಂದೆ ಬಗ್ಗೆ ಮಾತನಾಡುತ್ತಾ ಭಾವುಕರಾಗಿ ವೇದಿಕೆ ಮೇಲೆ ಕಣ್ಣೀರಿಟ್ಟ ಬಸವರಾಜ್ ಬೊಮ್ಮಾಯಿ

2023-06-07 2,730

ನಿನ್ನೆ ಗಾಂಧಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಆರ್ ಬೊಮ್ಮಾಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಚರಣೆ ಮಾಡಲಾಗಿತ್ತು. ಈ ವೇಳೆ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಶಾಲೆಯ ದಿನಗಳಲ್ಲಿ ತಂದೆಯವರು ಹೇಗಿದ್ದರು ಎಂಬುದನ್ನು ನೆನೆಸಿಕೊಂಡು ಕಣ್ಣೀರು ಹಾಕಿದ್ದಾರೆ.

#BasavarajBommai #SRBommai #BSYediyurappa #SMKrishna #BJP #JanathaParivar #GandhiBhavan #Karnatakapolitics
~HT.36~PR.28~ED.32~

Free Traffic Exchange

Videos similaires