V Somanna: ನಾನು ಯಾವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಅಲ್ಲ ಅದರ ಅವಶ್ಯಕತೆಯೂ ನನಗಿಲ್ಲ ಎಂದ ವಿ ಸೋಮಣ್ಣ

2023-06-08 3,402

ನಾನು ಲೋಕಸಭಾ ಚುನಾವಣೆಯ ಆಕಾಂಕ್ಷಿ ಅಲ್ಲ. ಅದರ ಅವಶ್ಯಕತೆಯೂ ನನಗಿಲ್ಲ. ಮೊನ್ನೆಯಾಗಿರುವ ಪೆಟ್ಟು ತಡೆದುಕೊಂಡರೆ ಸಾಕಾಗಿದೆ. ಮತ್ತೆ ಅಂತಹ ಪೆಟ್ಟು ತಿನ್ನಲು ಹೋಗುವುದಿಲ್ಲ’ ಎಂದು ಮಾಜಿ ಸಚಿವ ವಿ.ಸೋಮಣ್ಣ ಮಾರ್ಮಿಕವಾಗಿ ನುಡಿದಿದ್ದಾರೆ.

#VSomanna #MPElection2024 #LoksabhaElection2024 #ThumakurConstituency, #Varuna #BJPcandidatesforLoksabhaelection #GBasavaraju #Siddaramaiah #Chamarajanagar
~HT.188~PR.28~ED.31~

Videos similaires